ಅಭಿಪ್ರಾಯ / ಸಲಹೆಗಳು

ಧನ ಸಹಾಯ ಸ್ವರೂಪ ಯೋಜನೆ

     -:ಧನ ಸಹಾಯ ಸ್ವರೂಪ ಯೋಜನೆ:-

      ಈ ಯೋಜನೆಯು 1957-58 ರಿಂದ 1994-95 ರವರೆಗೆ ಜಾರಿಯಲ್ಲಿತ್ತು.  ಖಾದಿ ಆಯೋಗವು ನೀಡಿದ ಆರ್ಥಿಕ ನೆರವಿನಿಂದ ಖಾದಿ ಮಂಡಳಿಯು ಖಾದಿ ಆಯೋಗದ ಮಾರ್ಗಸೂಚಿಯಂತೆ ಗ್ರಾಮೀಣ ಪ್ರದೇಶದ ಜನರಿಗೆ ಹಣಕಾಸಿನ ನೆರವನ್ನು ನೀಡಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಕೈಗಾರಿಕೆಗಳನ್ನು ಸ್ಥಾಪಿಸಿ ಉದೋಗಾವಕಾಶವನ್ನು ಕಲ್ಪಿಸಲಾಗಿದೆ.

     ಈ ಯೋಜನೆಯಡಿ 21180 ಘಟಕಗಳಿಗೆ ಆರ್ಥಿಕ ನೆರವು ನೀಡಿದ್ದು, 2.82 ಲಕ್ಷ ಉದ್ಯೋಗಾವಕಾಶ ಕಲ್ಪಿಸಲಾಗಿದೆ.  ರೂ:106.79 ಕೋಟಿ ಸಾಲ ರೂ:4.42 ಕೋಟಿ ಸಹಾಯಧನ ಒಟ್ಟು ರೂ: 111.21 ಕೋಟಿ ಆರ್ಥಿಕ ನೆರವು ನೀಡಲಾಗಿದೆ.

ಇತ್ತೀಚಿನ ನವೀಕರಣ​ : 12-02-2021 02:34 PM ಅನುಮೋದಕರು: Approver



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080