ಅಭಿಪ್ರಾಯ / ಸಲಹೆಗಳು

ಗ್ರಾಮಿಣ ಉದ್ಯೋಗ ಸೃಷ್ಟಿ ಯೋಜನೆ

-: ಗ್ರಾಮಿಣ ಉದ್ಯೋಗ ಸೃಷ್ಟಿ ಯೋಜನೆ :-

          ಈ  ಯೋಜನೆಯು 1ನೇ ಏಪ್ರಿಲ್ 1995 ರಲ್ಲಿ ಜಾರಿಗೆ ಬಂದಿರುತ್ತದೆ.  ಈ ಯೋಜನೆಯನ್ನು ಉನ್ನತ ಮಟ್ಟದ ಸಮಿತಿಯು ಶಿಫಾರಸ್ಸು ಮಾಡಿದ್ದು, ನಂತರ ಈ ಯೋಜನೆಯನ್ನು ಮಾನ್ಯ ಪ್ರಧಾನ ಮಂತ್ರಿಗಳು ಪ್ರಾರಂಭಿಸಿರುತ್ತಾರೆ.  ದೇಶದ ಗ್ರಾಮಂತರ ಪ್ರದೇಶಗಳಲ್ಲಿ 2 ಮಿಲಿಯನ್ ಉದ್ಯೋಗ ಸೃಷ್ಟಿಸುವುದು ಈ ಯೋಜನೆಯ ಕಾರ್ಯಸೂಚಿಯಾಗಿರುತ್ತದೆ. 1991ರ ಜನಸಂಖ್ಯೆಯಂತೆ 20,000ಕ್ಕೂ ಮೇಲ್ಪಟ್ಟು ಜನಸಂಖ್ಯೆಯಿರುವ ಗ್ರಾಮೀಣ ಬಡ ನಿರುದ್ಯೋಗಿಗಳನ್ನು ಈ ಯೋಜನೆಯಡಿ ಸೇರ್ಪಡೆ ಮಾಡಿಕೊಳ್ಳಲಾಗಿದೆ.  ರೂ:50,000/- ಕ್ಕೂ ಮೇಲ್ಪಟ್ಟು ಆದಾಯವಿರುವ ಹಿಂದುಳಿದ ಗ್ರಾಮೀಣ ಪ್ರದೇಶಗಳು ವಿದ್ಯುತ್ ಉಪಯೋಗಿಸುವ ಅಥವಾ ಉಪಯೋಗಿಸದೇ ಉತ್ಪಾದನೆಯಲ್ಲಿ ತೊಡಗುವ ಘಟಕಗಳಿಗೆ ಆರ್ಥಿಕ ನೆರವು ನೀಡಲು ಈ ಯೋಜನೆಯಡಿ ಅವಕಾಶ ಕಲ್ಪಿಸಲಾಗಿತ್ತು.

          ಈ ಯೋಜನೆಯಡಿ 4943 ಘಟಕಗಳಿಗೆ ಆರ್ಥಿಕ ನೆರವು ನೀಡಿದ್ದು, 0.93 ಲಕ್ಷ ಉದ್ಯೋಗಾವಕಾಶ ಕಲ್ಪಿಸಲಾಗಿದೆ.  ರೂ:54.52 ಕೋಟಿ ಸಹಾಯಧನ ನೀಡಲಾಗಿದೆ.

ಇತ್ತೀಚಿನ ನವೀಕರಣ​ : 12-02-2021 02:34 PM ಅನುಮೋದಕರು: Approver



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080